Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

gruhalakashmi

Homegruhalakashmi

ಬೆಂಗಳೂರು : ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಹುತೇಕ ಜಿಲ್ಲೆಯ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಸೋಮವಾರ ಸಂಜೆ ಖಾತೆಗೆ ಜಮೆಯಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ …

ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಕಷ್ಟು ಶ್ರಮ ಹಾಕಿದ್ದಾರೆ. ಇದರ ರೂವಾರಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ನಾನು ಇಟ್ಟ ನಂಬಿಕೆಯನ್ನು …

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮನೆಯಲ್ಲಿ ಕಲಹ …

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ' ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' …

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ ಒಂದು ಕಡೆ ಸರ್ಕಾರ ಕೂಡ ಈ ಗ್ಯಾರಂಟಿ ಯೋಜನೆ ಬಗ್ಗೆ ಗಮನಕೊಡುವುದನ್ನ ನಿಲ್ಲಿಸಿದೆ …

Stay Connected​
error: Content is protected !!