gruhalakshmi co operative

ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್‌ನ್ಯೂಸ್: ಗೃಹಲಕ್ಷ್ಮೀ ಸಂಘಗಳ ರಚನೆಗೆ ಕಾರ್ಯಯೋಜನೆ

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ…

7 months ago