ಮೈಸೂರು: ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ದಸರಾವನ್ನು ಸಂತಸದಿಂದ ಉದ್ಘಾಟನೆ ಮಾಡಿದ್ದೇನೆ. ಇಲ್ಲಿ ಕೂಡ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣದಲ್ಲಿ ಸ್ಟಾಲ್ …



