ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ …


