ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮತ್ತು ಬರ ಪರಿಹಾರ ವಿತರಣೆ ಮಾಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿದೆ. ಇದನ್ನು ವಿರೋಧಿಸಿ ಫೆ.7ರಂದು ನವದೆಹಲಿಯ ಜಂತರ್ ಮಂತರ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …