Mysore
21
broken clouds

Social Media

ಮಂಗಳವಾರ, 07 ಜುಲೈ 2026
Light
Dark

gst

Homegst

ಕಳೆದ ವಾರವಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬಾಕಿ ಜಿಎಸ್‌ಟಿ ನೀಡುವಂತೆ ಪತ್ರ ಬರೆದಿದ್ದರು. ಇದೀಗ ರಾಜ್ಯ ಸಭೆಯಲ್ಲಿ ಇಂದು ( ಡಿಸೆಂಬರ್‌ 12 ) ಮಾತನಾಡಿದ ನಿರ್ಮಲಾ ಸೀತಾರಾಮನ್‌ ಯಾವುದೇ ರಾಜ್ಯದ ಜಿಎಸ್‌ಟಿ …

ನವದೆಹಲಿ : ಕಳೆದ ಅಕ್ಟೋಬರ್‌ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 13 ರಷ್ಟು ಏರಿಕೆಯಾಗಿದ್ದು, ಒಟ್ಟು 1.72 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಎರಡನೇ ಅತ್ಯಧಿಕ ಕಲೆಕ್ಷನ್ ಆಗಿದೆ. ಅಕ್ಟೋಬರ್‌ನಲ್ಲಿ ಒಟ್ಟು …

ನವದೆಹಲಿ : ಜಿಎಸ್‌ಟಿ ಸಂಗ್ರಹದ ವಿಚಾರದಲ್ಲಿ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಸೆಪ್ಟೆಂಬರ್‌ನಲ್ಲಿ 1.62 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಹಾಲಿ ಹಣಕಾಸು ವರ್ಷದಲ್ಲಿ ನಾಲ್ಕನೇ ಬಾರಿಗೆ 1.60 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹವಾದಂತಾಗಿದೆ. ಕಳೆದ ವರ್ಷದ …

ಪ್ರೊ.ಆರ್.ಎಂ.ಚಿಂತಾಮಣಿ ಇದೇ ಜೂನ್ 30ಕ್ಕೆ ಭಾರತದಲ್ಲಿ ಸರಕುಗಳು ಮತ್ತು ಸೇವೆಗಳ ತೆರಿಗೆ (goods and services tax gst ) ಜಾರಿಯಾಗಿ ಆರು ವರ್ಷಗಳು ಪೂರ್ಣಗೊಂಡಿವೆ. ಇದು ಅಷ್ಟು ದೊಡ್ಡ ಅವಧಿಯಲ್ಲದಿದ್ದರೂ ಅರ್ಧ ದಶಕಕ್ಕಿಂತಲೂ ಹೆಚ್ಚು ಅವಧಿಯಲ್ಲಿಯ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಈವರೆಗಿನ …

ನವದೆಹಲಿ : ಮೊಸರು, ಲಸ್ಸಿ ಹಾಗೂ ಗೋಧಿಯಂತಹ ಆಹಾರ ಪದಾರ್ಥಗಳ ಮೇಲೆ  ಸರಕು ಹಾಗೂ ಸೇವಾ ತೆರಿಗೆ (GST) ವಿಧಿಸೋದ್ರಿಂದ ಬಡ ಜನರ ಮೇಲೆ ಯಾವುದೇ ಹೊರೆಯಾಗೋದಿಲ್ಲ ಎಂಬ ಅಭಿಪ್ರಾಯವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಎಲ್ಲ …

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಜಾರಿ ಬಂದು ಇಂದಿಗೆ ಐದು ವರ್ಷ ಪೂರ್ಣಗೊಳ್ಳುತ್ತಿದೆ. ಸ್ವತಂತ್ರ್ಯೋತ್ತರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದು ಬಣ್ಣಿಸಲ್ಪಟ್ಟ ಜಿಎಸ್‌ಟಿ ಜಾರಿಯಾಗಿ ಐದು ವರ್ಷಗಳು ಕಳೆದ ನಂತರವೂ ಏಕ ರಾಷ್ಟ್ರ- ಏಕ ತೆರಿಗೆ ಆಶಯವನ್ನು ಈಡೇರಿಸುವುದು ಸಾಧ್ಯವಾಗಿಲ್ಲ. …

ರಾಜ್ಯಗಳ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ಶೇ.೧೪ರ ಮಟ್ಟ ಮುಟ್ಟುವವರೆಗೆ ತೆರಿಗೆ ಪರಿಹಾರವನ್ನು ಹೊಸ ರೂಪದಲ್ಲಿ ಮುಂದುವರಿಸಬೇಕು!    ಕೇಂದ್ರ ಮತ್ತು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದ್ದ ಹದಿನೆಂಟಕ್ಕೂ ಹೆಚ್ಚು ಪರೋಕ್ಷ ತೆರಿಗೆಯನ್ನು ಒಟ್ಟುಗೂಡಿಸಿ ಇಡೀ ದೇಶಕ್ಕೆ ಒಂದು ಪರೋಕ್ಷ ತೆರಿಗೆ ಎಂಬ ಪರಿಕಲ್ಪನೆಯಂತೆ …

Stay Connected​
error: Content is protected !!