Mysore
20
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

Gt

ಅಹ್ಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಗುಜರಾತ್‌ ಟೈಟನ್ಸ್‌ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದು ಪ್ಲೇಆಫ್‌ ಕನಸು ಕಂಡಿದ್ದ ಗುಜರಾತ್‌ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಇನ್ನು ಪಂದ್ಯ ರದ್ದಾಗಿದ್ದರಿಂದ ಇತ್ತಂಡಗಳಿಗೆ ತಲಾ …

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. …

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಇಲ್ಲಿನ …

ದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು …

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ …

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ …

ಅಹಮದಾಬಾದ್‌: ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟದ ಫಲವಾಗಿ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಮೂರು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಟಾಸ್‌ ಸೋತು ಮೊದಲು …

ನವದೆಹಲಿ (ಪಿಟಿಐ): ಯುವ ಆಟಗಾರ ಸಾಯ್‌ ಸುದರ್ಶನ್‌ ಅವರ ಸೊಗಸಾದ ಬ್ಯಾಟಿಂಗ್‌ ಮತ್ತು ಮೊಹಮ್ಮದ್ ಶಮಿ ಹಾಗೂ ರಶೀದ್ ಖಾನ್ ಅವರ ಅಮೋಘ ಬೌಲಿಂಗ್‌ ನೆರವಿನಿಂದ ಗುಜರಾತ್‌ ಟೈಟನ್ಸ್‌ ತಂಡ ಐಪಿಎಲ್‌ ಟೂರ್ನಿಯಲ್ಲಿ ಸತತ ಎರಡನೇ ಜಯ ಸಾಧಿಸಿತು. ಅರುಣ್ ಜೇಟ್ಲಿ …

Stay Connected​