ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ ಇರಬೇಕು. ಆದರೆ ಬಿಜೆಪಿ-ಜೆಡಿಎಸ್‌ನಲ್ಲಿ ಆ ಕೊರತೆ …





