Mysore
20
clear sky

Social Media

ಶುಕ್ರವಾರ, 30 ಜನವರಿ 2026
Light
Dark

gt devegowda

Homegt devegowda
gt devegowda

ಮೈಸೂರು : ಗ್ರೇಡ್ - 1 ಮೈಸೂರು ಯೋಜನೆಯ ಅನುಷ್ಠಾನಕ್ಕೆ ರಾಜ್ಯಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ನನ್ನ ಬಹಳ ವರ್ಷಗಳ ಕನಸು ಈಡೇರಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಮೈಸೂರು ಮಾಡಬೇಕೆಂಬುದು ನನ್ನ …

gt devegowda

ಮೈಸೂರು : ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ದಸರಾವನ್ನು ಉದ್ಘಾಟನೆ ಮಾಡುತ್ತಾರೆ. ನಂಬಿಕೆ ಇಲ್ಲ ಅಂದರೆ ಅವರು ಬರುವುದೇ ಇಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಬಹಳ ಚುಟುಕಾಗಿ ತಿಳಿಸಿದರು. …

ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಜಿ.ಟಿ.ದೇವೇಗೌಡ ವಿರುದ್ಧ ಘೋಷಣೆಗಳನ್ನು ಕೂಗಿದರು. …

JDS leaves GT evegowda

ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ ಮಾಡಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ …

GT Devegowda inaugurates training on horticulture-based farming systems

ಮೈಸೂರು : ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾಲ್ಲೂಕಿನ ತೋಟಗಾರಿಕೆ ಮಹಾವಿದ್ಯಾಲಯದ …

gt devegowda

ಕೂರ್ಗಳ್ಳಿ ಗ್ರಾಮದ ಕೆರೆ ಅಭಿವೃದ್ದಿ, ಗಿಡ ನೆಡುವ ಕಾರ್ಯಕ್ಕೆ ಚಾಲನೆ ಮೈಸೂರು: ಜಗತ್ತಿನಲ್ಲಿ ತಾಪಮಾನ,ಹವಾಮಾನ ವೈಪರೀತ್ಯದ ಬದಲಾವಣೆಗಳಾಗುತ್ತಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ನಾವು ಅಭಿವೃದ್ದಿ ಜತೆಗೆ ನೈಸರ್ಗಿಕವಾಗಿ ಬಂದಿರುವ ಸಂಪನ್ಮೂಲ ಉಳಿಸಿಕೊಳ್ಳಬೇಕು. ಮನುಷ್ಯ ಪರಿಸರ ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿಯದಿದ್ದರೆ ಮುಂದೆ …

ಮೈಸೂರು: ಮುಡಾ ಪ್ರಕರಣದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಕ್ರಮವಾಗಿ 50;50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್‌ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಮಂಗಳವಾರ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಸ್ಟಾರ್‌ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಡಿ.ದೇವೇಗೌಡ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ಅವರ ಹೆಸರನ್ನು ಕೈ ಬಿಡುವ ಮೂಲಕ …

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಶಾಸಕ ಜಿ ಟಿ ದೇವೇಗೌಡ ಹೇಳಿದರು. ನಗರದ ಹೂಟಗಳ್ಳಿ ನಗರ ಸಭೆ ಆವರಣದಲ್ಲಿ ಸಮೃದ್ಧಿ …

Stay Connected​
error: Content is protected !!