gt devegowda

ಜಿ.ಟಿ.ದೇವೇಗೌಡ ಅವರ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರ: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು…

1 year ago

ಸಿದ್ದು ಪರ ಜಿಟಿಡಿ ಹೇಳಿಕೆ : ಜೆಡಿಎಸ್‌ ನಾಯಕರಿಂದ ಕ್ರಮಕ್ಕೆ ಆಗ್ರಹ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು…

1 year ago

ಗ್ರಾಮೀಣ ಪ್ರತಿಭೆ ಗುರುತಿಸಲು ಕ್ರೀಡಾ ಕೂಟ ಸಹಕಾರಿ: ಶಾಸಕ ಜಿಟಿಡಿ

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ…

1 year ago

ಯಂತ್ರೋಪಕರಣ ಬಳಸಿ ಉತ್ತಮ ಬೆಳೆ ಬೆಳೆಯಲು ರೈತರಲ್ಲಿ ಶಾಸಕ ಜಿಟಿಡಿ ಕರೆ

ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ಶಾಸಕ ಜಿಟಿ ದೇವೇಗೌಡ ರೈತರಲ್ಲಿ ಕರೆ ನೀಡಿದರು. ಅವರು ಇಂದು ಮೈಸೂರಿನ ತಾಲ್ಲೂಕು…

1 year ago

ಮುಡಾ ಹಗರಣದಲ್ಲಿ ಗೆಲುವಾಗಲೇಬೇಕು: ಜಿಟಿ ದೇವೇಗೌಡ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಮಗೆ ಗೆಲುವಾಗಲೇಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿಟಿ…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸ ಬೇಕು : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ…

2 years ago

ವಾಲ್ಮೀಕಿ ಹಗರಣ: ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಬೇಕೆಂದ ಜಿಟಿಡಿ

ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ…

2 years ago

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ…

2 years ago

ನನ್ನಂತೆ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ : ಜಿಟಿ ದೇವೇಗೌಡ

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ…

2 years ago

ಸೂರಜ್‌ ವಿರುದ್ಧ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ: ಜಿಟಿ ದೇವೇಗೌಡ

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧದ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್‌…

2 years ago