Mysore
18
few clouds

Social Media

ಶುಕ್ರವಾರ, 30 ಜನವರಿ 2026
Light
Dark

gt devegowda

Homegt devegowda

ಮೈಸೂರು: ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದಲ್ಲಿಂದು ಮಾಧ್ಯಮಪ್ರತಿನಿಧಿಗಳು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡರನ್ನ ಪ್ರತಿಕ್ರಿಯೆ ಕೇಳಿದಾಗ ಪೊಲೀಸ್ ಅವರನ್ನು ಅರೆಸ್ಟ್ ಮಾಡಿದ್ದು ತನಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಬಳಿಕ ಮಾತನಾಡಿದ ಶಾಸಕರು ಸೂರಜ್ ತಪ್ಪು ಮಾಡಿದ್ದರೆ …

ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್‌ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್‌ ಅಷ್ಟೆ ಎಂದು ಜೆಡಿಎಸ್‌ ಕೋರ್‌ …

ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ …

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಟ ದರ್ಶನ್ ಅಂಡ್ …

ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್‌ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಿಗೆ ನೇರವಾಗಿ ಕರೆ ಮಾಡಿದ ಶಾಸಕ ಜಿಟಿಡಿ, ಮುಡಾ …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ …

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್‌ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ. …

ಮೈಸೂರು: ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತ ಮಹಿಳಾ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಜತೆ ಎನ್‌ಡಿಎ ಮೈತ್ರಿ ಅಂತರ ಕಾಯ್ದುಕೊಂಡಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನಿರಾಕರಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಅವರು ತಮಗೆ ಬೇಕಾದ ರೀತಿಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ …

ಮೈಸೂರು : ಸಂಸದ ಶ್ರೀನಿವಾಸ್‌ ಪ್ರಸಾದ್‌ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಶ್ರಿನಿವಾಸ ಪ್ರಸಾದ ಅವರು ಶೋಷಿತ ವರ್ಗದವರ …

Stay Connected​
error: Content is protected !!