ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ. ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ. ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ …
ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾ. ಕೆ. ಹೆಮ್ಮನಹಳ್ಳಿ ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು …
ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ …
ಮೈಸೂರು : ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ …
ಮೈಸೂರು: ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು .ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಮಾಜಿ ಸಚಿವರೂ ಆದಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಕಾರ್ಮಿಕ …
ಮೈಸೂರು: ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಿಂದ ನಿರ್ಮಿಸಲಾಗಿದೆ. ಈ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ …
ಮೈಸೂರು: ಆರ್ಯುದೇವದಕ್ಕೆ ತನ್ನದೆ ಆದ ವಿಶೇಷ ಶಕ್ತಿ ಇದೆ. ಪುರಾತನ ಕಾಲದಲ್ಲಿ ಆರ್ಯುವೇದ ಬಳಸಿಕೊಂಡು ಚಿಕಿತ್ಸೆ ಪಡೆದು ಸಾಧ್ಯ ಇಲ್ಲ ಎಂಬುದನ್ನು ಸಾಧಿಸಿರುವ ಕೀರ್ತಿ ಆಯುರ್ವೇದಕ್ಕೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ …
21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್ …
ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …
ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು …