ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು …