ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ. ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಡಪ್ರಭುಗಳ ಬಗ್ಗೆ …