ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ ಸೇರಿದ ಗ್ಯಾರೇಜ್ ಮಧ್ಯರಾತ್ರಿ ಬೆಂಕಿ ಬಿದ್ದಿದ್ದು…