Mysore
23
overcast clouds

Social Media

ಸೋಮವಾರ, 23 ಜೂನ್ 2025
Light
Dark

guarantee scheme

Homeguarantee scheme

ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಲ್ಟಾ ಹೊಡೆದಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಬಗ್ಗೆ …

ಮೈಸೂರು: ಗ್ಯಾರಂಟಿ ಯೋಜನೆಗಳಿಂದ ಬಡವರ, ಮಹಿಳೆಯರ ಆರ್ಥಿಕ, ಆಹಾರ ಭದ್ರತೆಯ ಕ್ರಾಂತಿಯಾಗಿದೆ ಎಂದು ಬಿಜೆಪಿ ನಾಯಕರ ವಿರೋಧಕ್ಕೆ ಕಾಂಗ್ರೆಸ್‌ನ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸದನದಲ್ಲಿ …

ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ …

ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. …

ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ …

ಅಕ್ಟೋಬರ್: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು …

Stay Connected​
error: Content is protected !!