ಬಳ್ಳಾರಿ: ರಾಜ್ಯದ ಜನರ ಏಳ್ಗೆಗಾಗಿಯೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅವುಗಳನ್ನು ನಿಲ್ಲಿಸುವುದಿಲ್ಲ ಮುಂದುವರಿಸುತ್ತೇವೆ ಎಂದು ಕಾನೂನು ಸಚಿವ ಹೆಚ್‌ಕೆ ಪಾಟೀಲ್ ತಿಳಿಸದರು. ಇಂದು (ಫೆ.24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವತಿಯಾಗದ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. …