ಹೈದರಾಬಾದ್ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿಗೆ ಗ್ಯಾರೆಂಟಿಗಳು ಗೆಲುವು ನೀಡಿದ್ದು, ಗ್ಯಾರೆಂಟಿಗಳ ಮೂಲಕ ಗೆಲುವು ಸಾಧಿಸಿ ಬಿಜೆಪಿಗೆ ಮುಖಭಂಗ ಉಂಟುಮಾಡಿತ್ತು. ಅದೇ ರಣತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದ್ದು, ಪ್ರಮುಖ 6 ಗ್ಯಾರೆಂಟಿಗಳನ್ನು ಘೋಷಿಸಿದೆ. ತೆಲಂಗಾಣ …