guaranti yojane

ಮಂಡ್ಯ: ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗಬಾರದು: ಪುಷ್ಪ ಅಮರನಾಥ್

ಮಂಡ್ಯ:  ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂದು ರಾಜ್ಯಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ  ಮೈಸೂರು ವಿಭಾಗದ ರಾಜ್ಯ…

1 year ago