ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. …