Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

guaranty scheme

Homeguaranty scheme

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್‌ ಕೊಟ್ಟಿದ್ದಾರೆ. ಅದರ …

D K Shivakumar

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿಯನ್ನು ಸ್ಥಗಿತಗೊಳಿಸುವುದಿಲ್ಲ. ಸಾರ್ವಜನಿಕರು …

kumaraswamy statement

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ, ಬೇಕಾಬಿಟ್ಟಿಯಾಗಿ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಈ ಕುರಿತು ದಾವಣಗೆರೆಯಲ್ಲಿ ಇಂದು …

DCM D.K. Shivakumar says there will be a big revolution in the state by 2028

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್‌ ಉಚಿತ ಕರೆಂಟ್‌, ಗೃಹಲಕ್ಷ್ಮೀ, ಫ್ರೀಬಸ್‌, ಅನ್ನಭಾಗ್ಯ, ಶಕ್ತಿಯೋಜನೆಯಿಂದ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ …

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್‌. ವಿಶ್ವನಾಥ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ …

ದಾವಣಗೆರೆ: ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರ …

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ  ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್‌ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. …

ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ …

ಮೈಸೂರು: ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿದಾಗ ಸುಮ್ಮನೆ ಕೂರಬೇಡಿ. ಗಟ್ಟಿ ಧ್ವನಿಯಿಂದ ಹೇಳಿ ಅವರ ಬಾಯಿ ಮುಚ್ಚಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ಸರ್ಕಾರಿ ಕಚೇರಿಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಕ ಹಾಕುವುದು ಕಡ್ಡಾಯ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್‌ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ …

  • 1
  • 2
Stay Connected​
error: Content is protected !!