ಬೆಂಗಳೂರು : ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಿದ್ದ ಅತಿಥಿ ಉಪನ್ಯಾಸಕರ ಮನವೊಲಿಸಲು ಸರ್ಕಾರ ಮುಂದಾಗಿದ್ದು, ಸೇವಾನುಭವದ ಆಧಾರದ ಮೇಲೆ ವೇತನ ಹೆಚ್ಚಿಸಲಾಗುವುದು. ಇದು ಹೊಸ ವರ್ಷಕ್ಕೆ ಕಾಂಗ್ರೆಸ್‌ನ ಗ್ಯಾರೆಂಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ …