ಹೈದರಾಬಾದ್: ಮೊಹಮ್ಮದ್ ಸಿರಾಜ್ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್ ಗಿಲ್ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್ ತಂಡವು ಹೈದರಾಬಾದ್ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ …