ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ ಐಪಿಎಲ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ…
ಗುಜರಾತ್: ಗುಜರಾತ್‌ನ ಜಾಮಾನಗರದಲ್ಲಿ ಭಾರತದ ಖ್ಯಾತ ಉದ್ಯಮಿ ಅನಂತ್ ಅಂಬಾನಿ ನಿರ್ಮಿಸಿರುವ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಸಂಸ್ಥೆಯಾದ "ವಂತಾರಾ” ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ…
ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್ ನಡೆಸಿದ ಪ್ರಮುಖ…
ಗಾಂಧಿನಗರ: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಜುನಾಗಢದ ಗಿರ್ ವನ್ಯಜೀವಿ ಅರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು. ಈ…
ನವದೆಹಲಿ: ದೇಶದ ಪ್ರಥಮ ಆತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ʼವಂದೇ ಮೆಟ್ರೋʼ ರೈಲಿಗೆ ಗುಜರಾತ್‌ನ ಭುಜ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಅಹಮದಾಬಾದ್‌ನಿಂದ ವರ್ಚುವಲ್ ಆಗಿ…