Gujrat taitans

IPL 2025 |ಗೆದ್ದ ಗುಜರಾತ್‌ ; 2ನೇ ಪಂದ್ಯದಲ್ಲೂ ಸೋತ ಮುಂಬೈ

ಅಹಮದಾಬಾದ್‌ : ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್‌ ವಿರುದ್ಧ 36 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ…

9 months ago