ನಟ ಹಾಗೂ ‘ಬಿಗ್ ಬಾಸ್’ ವಿಜೇತ ಶೈನ್ ಶೆಟ್ಟಿ, ನಟನೆಗಿಂತ ಹೆಚ್ಚಾಗಿ ತಮ್ಮ ಗಲ್ಲಿ ಕಿಚನ್‍ನಿಂದಲೂ ಗುರುತಿಸಿಕೊಂಡವರು. ಮೊದಲು ಬನಶಂಕರಿ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ‘ಗಲ್ಲಿ ಕಿಚನ್’…