ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ …