ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್ ಬಳಿಯಿರುವ ಬಂದೂಕು ಪರವಾನಗಿ(ಗನ್ ಲೈಸೆನ್ಸ್) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ದರ್ಶನ್‌ಗೆ ನೋಟಿಸ್ ಜಾರಿ ಮಾಡಿರುವ ಪೊಲೀಸ್ ಆಡಳಿತ ವಿಭಾಗದ …