ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ ಗುಂಡ್ಲುಪೇಟೆ: ಅರಣ್ಯ ಇಲಾಖೆ ಕಚೇರಿಯಲ್ಲಿ ಅಂಕಹಳ್ಳಿ ಗ್ರಾಮದ ರೈತ ಉಮೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಫ್ ರವೀಂದ್ರ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು. …