Mysore
27
light rain

Social Media

ಭಾನುವಾರ, 16 ಮಾರ್ಚ್ 2025
Light
Dark

gundlupete

Homegundlupete

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ. ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ …

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ ಮುಖ್ಯೋಪಾಧ್ಯಾಯರು ಹೇಳಿದ್ದಾರೆ. ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು. ವಾಹನಗಳ ಗುಣಮಟ್ಟದ …

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು ಅಕ್ಕಲಪುರ ಗ್ರಾಮಗಳಲ್ಲಿ ಚಿರತೆಗಳು ಕಳೆದ ಕೆಲ ದಿನಗಳಿಂದ ಜಾನುವಾರುಗಳನ್ನು ತಿಂದು, ಗ್ರಾಮಸ್ಥರಲ್ಲಿ ಭಯ …

ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ ನಾಗಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಕೊಟ್ಟಿಗೆ ಮಾದರಿ ಬೋನಿಗೆ ಅಂದಾಜು 4 ವರ್ಷದ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ ರೈತರು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅರ್ಥಿಕ …

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …

ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ ಮೇಸೆಜ್‌ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, …

ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ …

Stay Connected​