gundlupete

ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ…

2 weeks ago

ಪೈಪ್‌ಲೈನ್‌ ಗುಂಡಿಗೆ ಇಳಿದ ಶಾಲಾ ಬಸ್‌

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು…

3 weeks ago

ಗುಂಡ್ಲುಪೇಟೆಯಲ್ಲಿ ಹೆಚ್ಚಾದ ಕಳ್ಳರ ಹಾವಳಿ: ಕಂಗಾಲಾದ ಜನತೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ…

2 months ago

ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ದಂಪತಿ, ಮಗು ಸಾವು

ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್‌, ಅಂಜು ಹಾಗೂ ಮಗ ಇಶಾನ್‌ ಕೃಷ್ಣ…

3 months ago

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ…

3 months ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ…

5 months ago

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ…

5 months ago

ಮುಂಗಾರು ಅಬ್ಬರ: ಗುಂಡ್ಲುಪೇಟೆಯ ಕೆಲವೆಡೆ ರಸ್ತೆ, ಜಮೀನು ಜಲಾವೃತ

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ…

7 months ago

ಅತ್ತಿಗೆಯೊಂದಿಗಿನ ಅನೈತಿಕ ಸಂಬಂಧಕ್ಕಾಗಿ ಅಣ್ಣನನ್ನೇ ಕೊಂದ ತಮ್ಮ!

ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್‌.2) ನಡೆದಿದೆ. 45…

7 months ago

ಗುಂಡ್ಲುಪೇಟೆ: ಟಿಕೆಟ್‌ ವಿಚಾರಕ್ಕೆ ಕೈ-ಕೈ ಮಿಲಾಯಿಸಿದ ಪೊಲೀಸ್‌-ಕಂಡಕ್ಟರ್‌

ಗುಂಡ್ಲುಪೇಟೆ: ಬಸ್‌ ಟಿಕೆಟ್‌ ವಿಚಾರವಾಗಿ ಪೊಲೀಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್‌ ನಿಲ್ದಾಣದ ಬಳಿ…

7 months ago