gundlupete

ಬಂಡೀಪುರ ರಸ್ತೆಯಲ್ಲಿ ಒಂಟಿಸಲಗದ ಓಡಾಟ: ವಾಹನ ಸವಾರರ ಪರದಾಟ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ…

2 years ago

ಅರಣ್ಯ ಇಲಾಖೆ ಕಚೇರಿ ಮುಂದೆ ದಿನಗೂಲಿ ನೌಕರನ ಶವವಿಟ್ಟು ಪ್ರತಿಭಟನೆ

ಗುಂಡ್ಲುಪೇಟೆ: ಕೆಲಸದ ಒತ್ತಡದಿಂದ ಅರಣ್ಯ ಇಲಾಖೆ ದಿನಗೂಲಿ ನೌಕರ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ತಾಲ್ಲೂಕಿನ…

2 years ago

ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ…

2 years ago

ಪೈಪ್‌ಲೈನ್‌ ಗುಂಡಿಗೆ ಇಳಿದ ಶಾಲಾ ಬಸ್‌

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು…

2 years ago

ಗುಂಡ್ಲುಪೇಟೆಯಲ್ಲಿ ಹೆಚ್ಚಾದ ಕಳ್ಳರ ಹಾವಳಿ: ಕಂಗಾಲಾದ ಜನತೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ…

2 years ago

ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ದಂಪತಿ, ಮಗು ಸಾವು

ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್‌, ಅಂಜು ಹಾಗೂ ಮಗ ಇಶಾನ್‌ ಕೃಷ್ಣ…

2 years ago

ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ: ವೆಂಕಟೇಶ್‌ ಬಣ್ಣನೆ

ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ…

2 years ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ…

2 years ago

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ…

2 years ago

ಮುಂಗಾರು ಅಬ್ಬರ: ಗುಂಡ್ಲುಪೇಟೆಯ ಕೆಲವೆಡೆ ರಸ್ತೆ, ಜಮೀನು ಜಲಾವೃತ

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ…

2 years ago