ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.24)…
ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು. ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ…
ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ…
ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ…
ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು…
ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ…
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…
ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು…