ಗುಂಡ್ಲುಪೇಟೆ : ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದ ಹೊರವಲಯದ ವೀರಬಸಪ್ಪ ದೇವಸ್ಥಾನ ಸಮೀಪವಿರುವ ದೊಡ್ಡಯ್ಯನಕಟ್ಟೆ ಸುತ್ತಮುತ್ತ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿಯನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಯವರಿಗೆ…
ಗುಂಡ್ಲುಪೇಟೆ : ತಾಲ್ಲೂಕಿನ ದೇಶಿಪುರ ಕಾಲೋನಿಯಲ್ಲಿ ಪುಟ್ಟಮ್ಮ ಎಂಬ ಗಿರಿಜನ ಮಹಿಳೆ ಹುಲಿ ದಾಳಿಯಿಂದ ಮೃತಪಟ್ಟ ಬಳಿಕ ಆತಂಕದಲ್ಲಿರುವ ಜನತೆಗೆ ಈಗ ಹಾಲಹಳ್ಳಿ ಜಮೀನೊಂದರಲ್ಲಿ ಕುಳಿತು ಘರ್ಜಿಸುತ್ತಿರುವ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿ ಯ ಜೇನು ಕುರುಬ ಜನಾಂಗದ ಪುಟ್ಟಮ್ಮ( 40) ಬಿನ್ ಲೇ.ಮಾರ ಎಂಬ ವಿಧವೆ ಮಹಿಳೆ…
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ…
ಗುಂಡ್ಲುಪೇಟೆ: ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್‌ಸೆಟ್‌ನಲ್ಲಿ ಚಿರತೆಯೊಂದು…
ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ…
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…
ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ…
ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ…
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು…