gundlupete

ಗುಂಡ್ಲುಪೇಟೆ| ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆ ಸೆರೆ

ಗುಂಡ್ಲುಪೇಟೆ: ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್‌ಸೆಟ್‌ನಲ್ಲಿ ಚಿರತೆಯೊಂದು…

1 year ago

ಗುಂಡ್ಲುಪೇಟೆ| ಮಳೆಯ ರಭಸಕ್ಕೆ ಸಂಪೂರ್ಣ ಕುಸಿದ ಮನೆ: ಪ್ರಾಣಾಪಾಯದಿಂದ ಪಾರಾದ ಕುಟುಂಬ

ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ…

1 year ago

ಗುಂಡ್ಲುಪೇಟೆ: ಅನೈತಿಕ ಚಟುವಟಿಕೆ ತಡೆಯಲು ಗ್ರಾಮಸ್ಥರ ಮಾಸ್ಟರ್‌ ಪ್ಲಾನ್: ಏನದು ಗೊತ್ತಾ.?

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…

1 year ago

ಗುಂಡ್ಲುಪೇಟೆಯಲ್ಲಿ ಅದ್ಧೂರಿ ಬಸವ ಜಯಂತಿ

ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್‌ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ…

1 year ago

ಗುಂಡ್ಲುಪೇಟೆ : ಭಾರಿ ಮಳೆಗೆ ಕೆರೆಯಂತಾದ ಬಸ್ ನಿಲ್ದಾಣ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ…

1 year ago

ಗುಂಡ್ಲುಪೇಟೆಯಲ್ಲಿ ಮುಂದುವರಿದ ಕಾಡಾನೆಗಳ ದಾಳಿ: ಕಂಗಾಲಾದ ರೈತರು

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು…

1 year ago

ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣ; ವಾಟಾಳ್ ನಾಗರಾಜ್ ಹೇಳಿಕೆ

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು.…

1 year ago

ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್‌ರೇ ಪ್ರಿಂಟರ್ ರಿಪೇರಿ: ರೋಗಿಗಳ ಪರದಾಟ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ. ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ…

1 year ago

ತಾಯಿ ಮಕ್ಕಳ ಅಸ್ಪತ್ರೆಗೆ ಬೇಬಿ ವಾರ್ಮರ್ ಕೊಡುಗೆ ನೀಡಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ…

1 year ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ : ಸಾರ್ವಜನಿಕರ ವಿರೋಧ

ಗುಂಡ್ಲಪೇಟೆ : ಬಂಡೀಪುರ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿರುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ಕೇರಳ ರಾಜ್ಯದ ಖಾಸಗಿ ವಾಹನಗಳು ನೂರಾರು ಮಂದಿಯನ್ನು ಕರೆದೊಯ್ದು ಚಲನಚಿತ್ರ…

1 year ago