ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ…
ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು…
ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ…
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…
ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು…
ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ…
ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ…
ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ…