ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …
ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …
ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ವಿಷಕಾರಿ ಸೊಪ್ಪು ಸೇವಿಸಿದ ಕಾರಣ 10 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಯ್ಯನಪುರದ ಮಹದೇವಮ್ಮ ಮತ್ತು ದೇವಮ್ಮ ಎಂಬುವವರಿಗೆ ತಲಾ ಐದು ಕುರಿಗಳು ಸಾವಿಗೀಡಾಗಿವೆ. ಕುರಿಗಳ ಮಾಲೀಕರು ಎಂದಿನಂತೆ ಗ್ರಾಮದ ಸಮೀಪದ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. …
ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮಂಚಳ್ಳಿ ಗ್ರಾಮದ ನಾಗೇಶ್ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು …
ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ …
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ. ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು …
ಡಿಸೆಂಬರ್ 20ರಂದು ಗುಂಡ್ಲುಪೇಟೆಯ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್ ಓರ್ವರಿಗೆ …
ಬೇಗೂರು (ಗುಂಡ್ಲುಪೇಟೆ): ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಓಂಕಾರ ಅರಣ್ಯವಲಯದ ಕುರಬರಹುಂಡಿ (ಶಿವಕುಮಾರಪುರ) ಗ್ರಾಮದ ಹೊರವಲಯದ ಕಾಡಂಚಿನ ಶಿವರಾಜಪ್ಪ ಎಂಬುವರ …
ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು …
ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು ದುಸ್ತರವಾಗಿದ್ದು, ಸವಾರರು ಪರದಾಡುತ್ತಿದ್ದಾರೆ. ಸುವಾರು ೩೫ ಕಿ.ಮೀ. ಅಂತರದ ಈ ರಾಜ್ಯ ಹೆದ್ದಾರಿಯ …