ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ …
ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ …
ಗುಂಡ್ಲಪೇಟೆ : ಬಂಡೀಪುರ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ಕೇರಳ ರಾಜ್ಯದ ಖಾಸಗಿ ವಾಹನಗಳು ನೂರಾರು ಮಂದಿಯನ್ನು ಕರೆದೊಯ್ದು ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು …
ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ …
ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …
ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್.1) ಓರ್ವ ಚಿರತೆಯೊಂದು …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ ರೈತ ತನ್ನ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದ. ಆ ಹಸುವಿನ ಮೇಲೆ ಹುಲಿ …
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಂಗಳವಾರ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಗೋಪಾಲಸ್ವಾಮಿ ಉತ್ಸವ ಮೂರ್ತಿಗೆ ತಹಸಿಲ್ದಾರ್ ರಮೇಶ್ ಬಾಬು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಂಬಿನಿಂದ ರಥವನ್ನು ಎಳೆದರು. ನಂತರ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.24) ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ …