ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …
ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …
ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ ಮೇಸೆಜ್ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, …
ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ …
ಗುಂಡ್ಲುಪೇಟೆ: ಕೆಲಸದ ಒತ್ತಡದಿಂದ ಅರಣ್ಯ ಇಲಾಖೆ ದಿನಗೂಲಿ ನೌಕರ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ತಾಲ್ಲೂಕಿನ ಗೋಪಾಲಪುರ ಗ್ರಾಮದ ಮಹೇಶ್‌ಗೆ (53 ) ಬ್ರೈನ್ ಸ್ಟ್ರೋಕ್ ಸಂಭವಿಸಿ ಹೆಚ್ಚಿನ ಚಿಕಿತ್ಸೆಗೆ …
ಚಾಮರಾಜನಗರ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಆರ್‌ಟಿಓ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್ ಎಂಬಾತನಿಗೆ …
ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು ಪಲ್ಟಿಯಾಗುವುದರಲ್ಲಿ ಸ್ವಲ್ಪದರಲ್ಲಿ ಪಾರಾಗಿದೆ. ಪಟ್ಟಣದಲ್ಲಿ ಪೈಪ್ ಲೈನ್ ಗುಂಡಿ ತೆಗೆದು ಕಾಟಾಚಾರಕ್ಕೆ ಗುಂಡಿ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ …
ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ …
ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಇಂದವಾಡಿ ವೆಂಕಟೇಶ್ ಅಭಿಪ್ರಾಯ ಗುಂಡ್ಲುಪೇಟೆ: ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಯಾವತ್ತೂ ಸಾವಿಲ್ಲ, ನಾಡಿನಾದ್ಯoತ ತಮ್ಮ ಕಲೆಯನ್ನು ಪಸರಿಸಿರುವ ತಂಬೂರಿ ಕಲಾವಿದ ಕೆ.ಬಿ.ರಾಚಯ್ಯ ಈ ಮಣ್ಣಿನ ವರಪ್ರಸಾದ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರೊ.ಇಂದುವಾಡಿ …