Mysore
35
broken clouds

Social Media

ಬುಧವಾರ, 08 ಏಪ್ರಿಲ 2026
Light
Dark

gundlupete

Homegundlupete

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಮುಂದಿನ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ. ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್‌ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು …

ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ …

ಗುಂಡ್ಲಪೇಟೆ : ಬಂಡೀಪುರ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿರುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಾರ್ವಜನಿಕ ವಾಹನಗಳಿಗೆ ನಿಷೇಧವಿದ್ದರೂ ಕೇರಳ ರಾಜ್ಯದ ಖಾಸಗಿ ವಾಹನಗಳು ನೂರಾರು ಮಂದಿಯನ್ನು ಕರೆದೊಯ್ದು ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು …

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್‌ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ …

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್‌ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್‌.1) ಓರ್ವ ಚಿರತೆಯೊಂದು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ ರೈತ ತನ್ನ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದ. ಆ ಹಸುವಿನ ಮೇಲೆ ಹುಲಿ …

Stay Connected​
error: Content is protected !!