ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ ಬಾರದೇ ತೀವ್ರ ತೊಂದರೆಯಾಗಿದೆ. ರಾಜ್ಯ ರಸ್ತೆ…