ಕೋಲಾರ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ …