‘Guruvandana

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ ಎಂದಿಗೂ ಕಡಿಮೆಯಾಗುವುದಿಲ್ಲ ಎಂಬುದಕ್ಕೆ ಗುರುವಂದನಾ ಕಾರ್ಯಕ್ರಮ…

2 hours ago