H C Mahadevaappa

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಸಚಿವ ಎಚ್‌ಸಿಎಂ ಆರೋಪ

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

6 months ago