Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

h.c.mahadevappa

Homeh.c.mahadevappa

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. …

ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್‌ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬರುವ ಡಿಸೆಂಬರ್‌.5ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಅಸ್ತ್ರವನ್ನು ಜನತೆಯ ಮುಂದೆ ಪ್ರದರ್ಶಿಸುತ್ತಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ತವರು ಜಿಲ್ಲೆ ಹಾಸನದಲ್ಲೇ …

ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು. ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, …

ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಚಿವ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಇಲ್ಲಿಯವರೆಗೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …

ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …

ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ …

ಮೈಸೂರು: ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್‌ ಆದ …

Stay Connected​
error: Content is protected !!