Mysore
34
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

h.c.mahadevappa

Homeh.c.mahadevappa
mahadevappa

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು …

H C mahadevappa

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು …

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. …

ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್‌ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬರುವ ಡಿಸೆಂಬರ್‌.5ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಅಸ್ತ್ರವನ್ನು ಜನತೆಯ ಮುಂದೆ ಪ್ರದರ್ಶಿಸುತ್ತಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ತವರು ಜಿಲ್ಲೆ ಹಾಸನದಲ್ಲೇ …

ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು. ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, …

ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಚಿವ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಇಲ್ಲಿಯವರೆಗೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …

ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …

ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ …

Stay Connected​
error: Content is protected !!