Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

h.c.mahadevappa

Homeh.c.mahadevappa

ಮೈಸೂರು: ಯಾರಿಗೂ ತೊಂದರೆ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಲ ಪ್ರಗತಿಪರ ಸಂಘಟನೆಗಳು ನಾಳೆ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿದಾಗ ಸುಮ್ಮನೆ ಕೂರಬೇಡಿ. ಗಟ್ಟಿ ಧ್ವನಿಯಿಂದ ಹೇಳಿ ಅವರ ಬಾಯಿ ಮುಚ್ಚಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಪಾದರಕ್ಷೆಗಳನ್ನು ವಿತರಣೆ ಮಾಡಲಾಯಿತು. ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಗಜಪಡೆಯ ಮಾವುತರು …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ ಬಿಡುಗಡೆಗೊಳಿಸಿದರು. ಈ ವೇಳೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 …

ಮೈಸೂರು :  ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ವಾಹನ ಪರವಾನಗಿಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಕೇತಿಕವಾಗಿ …

ಬೆಂಗಳೂರು: ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.‌15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್‌ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್‌ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ …

Stay Connected​
error: Content is protected !!