ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ …
ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ …
ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ₹37,000 ಕೋಟಿಗಳಷ್ಟಿತ್ತು. ಇಂದು ಗೌರವಾನ್ವಿತ ಪ್ರಧಾನಿ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಫೆಬ್ರವರಿ.16) ನೀರಾವರಿ ವಿಚಾರವಾಗಿ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, …
ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …
ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …
ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ …
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಂದು(ಡಿಸೆಂಬರ್.27) ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ …