Mysore
28
overcast clouds

Social Media

ಭಾನುವಾರ, 28 ಜೂನ್ 2026
Light
Dark

H d devegowda

HomeH d devegowda
2028 karnataka assembly election

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ …

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ವಿಜಯಪುರದಲ್ಲಿ ಫೆ.27ರಂದು ಪಕ್ಷದ ಬೆಳ್ಳಿ ಹಬ್ಬದ ಆಚರಣೆ ಮಾಡಲು ಜೆಡಿಎಸ್ ಸಿದ್ಧತೆ ನಡೆಸಿದೆ. ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿ …

H D Kumaraswamy

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ ಅವರು, ಭ್ರಷ್ಟ ಸರ್ಕಾರ ತೆಗೆಯಲು ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್‌ ಪಕ್ಷ ಸ್ಥಾಪನೆ ಮಾಡಿ …

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದೇಶಿಸಿದ್ದು, ಸಮಾವೇಶದ ಪೂರ್ವ ಸಿದ್ಧತೆಗಳು ಬರದಿಂದ ಸಾಗಿವೆ. …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಜೆಡಿಎಸ್‌ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್‌ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ …

hd devegowda

ಹೊಸದಿಲ್ಲಿ : ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ …

ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ ಕುರಿತು ಸಂಸತ್‌ನಲ್ಲಿ ಮಾತನಾಡಿದ ಅವರು, 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ ₹37,000 ಕೋಟಿಗಳಷ್ಟಿತ್ತು. ಇಂದು ಗೌರವಾನ್ವಿತ ಪ್ರಧಾನಿ …

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಫೆಬ್ರವರಿ.16) ನೀರಾವರಿ ವಿಚಾರವಾಗಿ …

Stay Connected​
error: Content is protected !!