ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್ ವ್ಯವಸ್ಥೆ …










